ಕಾಮಿಸದೆ ನೆನೆದಡೆ, ಕಲ್ಪಿತವಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಮಿಸದೆ ನೆನೆದಡೆ
ಕಲ್ಪಿತವಿಲ್ಲದ ಪುರುಷ ಬಂದನೆನಗೆ ನೋಡಾ ! ಕಲ್ಪಿತವಿಲ್ಲದೆ ನೆನೆದಡೆ
ಭಾವಿಸಲಿಲ್ಲದ ಸುಖವು ದೊರಕಿತ್ತು ನೋಡಾ ! ಗುಹೇಶ್ವರನೆಂಬ ಲಿಂಗವನರಿದ ಬಳಿಕ
`ನಾ' ಎಂಬುದಿಲ್ಲ ನೋಡಾ !