ಕಾಮಿಸುವ ಕಲ್ಪಿಸುವ ಬ್ರಹ್ಮನೆಂಬವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಮಿಸುವ ಕಲ್ಪಿಸುವ ಬ್ರಹ್ಮನೆಂಬವ ವ್ರತಗೇಡಿ
ವಿಷ್ಣುವೆಂಬವ ಸತ್ತು ಬಿದ್ದ
ರುದ್ರನೆಂಬವ ಅಬದ್ಧಅವಿಚಾರಿ! ಅವಿಚಾರದಲ್ಲಿ ಎಲ್ಲರ ಕೊಂದ ಕೊಲೆ
ನಿಮ್ಮ ತಾಗುವುದು ಗುಹೇಶ್ವರಾ.