Library-logo-blue-outline.png
View-refresh.svg
Transclusion_Status_Detection_Tool

ಕಾಯಕ್ಕೆ ಕಾಯವಾಗಿ, ತನುವಿಂಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಕಾಯಕ್ಕೆ ಕಾಯವಾಗಿ
ತನುವಿಂಗೆ ತನುವಾಗಿ ಮನಕ್ಕೆ ಮನವಾಗಿ ಜೀವಕ್ಕೆ ಜೀವವಾಗಿ ಇದ್ದುದನಾರುಬಲ್ಲರೊ ? ಅದು ದೂರವೆಂದು
ಅದು ಸಮೀಪವೆಂದು ಮಹಂತ ಗುಹೇಶ್ವರನೊಳಗೆಂದು
ಹೊರಗೆಂದು ಬರುಸೂರೆಹೋದರೆಲ್ಲರೂ.