ಕಾಯಗುಣವಳಿದು ಜೀವನ್ಮುಕ್ತನಾದ ಬಳಿಕ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯಗುಣವಳಿದು ಜೀವನ್ಮುಕ್ತನಾದ ಬಳಿಕ ಸಮ್ಯಕ್‍ಜ್ಞಾನವೆಂಬ ಶಾಂತಿ ದೊರೆಕೊಂಡಿತ್ತು ನೋಡಿರೆ ! ಅಂತರಂಗ ಬಹಿರಂಗವೆಂಬುದನು ಅರಿಯನಾಗಿ ದ್ವೈತಾದ್ವೈತವ ನೀಕರಿಸಿ
ನಿರ್ವಾಣ ನಿಷ್ಪತಿಯಾಗಿ
ಗುಹೇಶ್ವರಾ ನಿಮ್ಮ ಶರಣನನುಪಮ ಸುಖಿಯಾಗಿರ್ದನು.