ಕಾಯಗುಣವಳಿದು ಮಾಯಾಮದ ಮುರಿದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯಗುಣವಳಿದು ಮಾಯಾಮದ ಮುರಿದು
ಕಾಮಕ್ರೋಧಂಗಳೆಲ್ಲವು ಹೆರೆಹಿಂಗಿ ಹೋದವು. ಅಂಗವೆಲ್ಲವು ಲಿಂಗಲೀಯವಾಗಿ ಕಂಗಳ ಕಳೆಯ ಬೆಳಗಳಿದು ಗುಹೇಶ್ವರನ ವಿರಹದುರಿಯೊಳಗೆ ಬೆಂದವರ ಮರಳಿ ಸುಟ್ಟಿಹೆನೆಂಬ ಸಿದ್ಧರಾಮಯ್ಯ ಮರುಳ ನೋಡಾ.