ಕಾಯಗೊಂಡ ಮಾನವರಂತೆ ಕೈಗೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಯಗೊಂಡ ಮಾನವರಂತೆ ಕೈಗೆ ಸಿಲುಕ. ಪ್ರಾಣವಿಡಿದ ಜೀವಿಗಳಂತೆ ಎಡೆಯಾಡದಿಪ್ಪ. ಕಾಂಬಡೆ ಕಂಗಳತೆಯಲ್ಲ
ಕೇಳುವಡೆ ಕಿವಿಗಳತೆಯಲ್ಲ. ಗುಹೇಶ್ವರನ ನಿಲುವು ಬರಿಯ ಸ್ತೋತ್ರಕ್ಕೆ ನಿಲುಕದು. ಕಾಣಾ ಸಿದ್ಧರಾಮಯ್ಯಾ.