ಕಾಯದಲ್ಲಿ ಕಳವಳವೆಡೆಗೊಂಡ ಬಳಿಕ,

ವಿಕಿಸೋರ್ಸ್ದಿಂದ



Pages   (key to Page Status)   


ಕಾಯದಲ್ಲಿ ಕಳವಳವೆಡೆಗೊಂಡ ಬಳಿಕ
ಅರಿವಿನಲ್ಲಿ ಮರವೆ ತಾನೆ ನಿಂದಿತ್ತು ನೋಡಾ. ಕಾಯದ ಕಳವಳವ ವಾಯವೆಂದರಿಯ ಬಲ್ಲಡೆ ದೇವ ಗುಹೇಶ್ವರನ ನಿಲುವು ತಾನೆ ನೋಡಾ