ಕಾಯದೊಳಗಣ ಆಯಾಸಂಗೊಂಡು ಮನಸ್ಸು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯದೊಳಗಣ ಮನಸ್ಸು ಕಂಗೆಟ್ಟು ಹೊರಬಿದ್ದು ಕರಣೇಂದ್ರಿಯಂಗಳನೆ ಕೂಡಿ
ಆಯಾಸಂಗೊಂಡು ಧಾವತಿಯಿಂದೆ ಸಾಯುತಿರ್ಪುದು ನೋಡಾ ಜಗವೆಲ್ಲ. ಆ ಕಾಯದ ಕಳವಳ ಹಿಂಗಿ ಮನವು ಮಹಾಘನದಲ್ಲಿ ಅಡಗಲು
ಸಾವು ತಪ್ಪಿತ್ತು ನೋಡಾ ಅಖಂಡೇಶ್ವರಾ.