ಕಾಯದೊಳಗೆ ಕರುಳುಳ್ಳನ್ನಕ್ಕರ ಹಸಿವು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಯದೊಳಗೆ ಕರುಳುಳ್ಳನ್ನಕ್ಕರ ಹಸಿವು ಮಾಣದು. ಕಾಯದೊಳಗಣ ಕರುಳ ತೆಗೆದು ಕಂಗಳ ಮೇಲಿರಿಸಿ ಇದನಡಿಗೆಯ ಮಾಡಿ ಗಡಣಿಸುತ್ತಿದ್ದೆ
ಏನೆಂಬೆ ಗುಹೇಶ್ವರಾ ?