ವಿಷಯಕ್ಕೆ ಹೋಗು

ಕಾಯದೊಳಗೆ ಕಾಯವಾಗಿ, ಪ್ರಾಣದೊಳಗೆ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಯದೊಳಗೆ ಕಾಯವಾಗಿ
ಪ್ರಾಣದೊಳಗೆ ಪ್ರಾಣವಾಗಿ
ಮನದೊಳಗೆ ಮನವಾಗಿ ಭಾವದೊಳಗೆ ಭಾವವಾಗಿ ಅರಿವಿನೊಳಗೆ ಅರಿವಿನ ತಿರುಳಾಗಿ
_ಮರಹು ಮಾರಡೆಯಿಲ್ಲದೆ. ನಿಜಪದವು ಸಾಧ್ಯವಾದ ಬಳಿಕ ಆವುದು ವರ್ಮ
ಆವುದು ಕರ್ಮ ? ಆವುದು ಬೋಧೆ
ಆವುದು ಸಂಬಂಧ ? ನಾ ಹೇಳಲಿಲ್ಲ ನೀ ಕೇಳಲಿಲ್ಲ ! ಅದೇನು ಕಾರಣವೆಂದಡೆ ಬೆಸಗೊಂಬಡೆ ತೆರಹಿಲ್ಲವಾಗಿ ! ಗುಹೇಶ್ವರಲಿಂಗದಲ್ಲಿ ತೆರೆಮರೆ ಆವುದು ಹೇಳಯ್ಯಾ ಬಸವಣ್ಣಾ ?