ಕಾಯದ ಕರಣದ ಕೈಯಲು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಯದ ಕರಣದ ಕೈಯಲು ಪದಾರ್ಥವ ಹಿಡಿವಲ್ಲಿ ನಿಮಗೆ ಕೊಡುವ ಭರದ ಭೀತಿಯಿಂದ ಆನರಿಯದಿಪ್ಪೆನಾಗಿ
ಎನ್ನ ನೀನರಿದು ಸಲಹುತ್ತಿಯಯ್ಯಾ
ಕೂಡಲಸಂಗಮದೇವಾ.