ಕಾಯದ ಕಳವಳಕ್ಕಂಜಿ ಪ್ರಾಣ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯದ ಕಳವಳಕ್ಕಂಜಿ ಪ್ರಾಣ ಹೋದಲ್ಲಿ
ಭವ ಹಿಂಗದು
ಪ್ರಕೃತಿ ಬಿಡದು. ವಾಯಕ್ಕಾದಡೆ ಸತ್ತು ದೇವರ ಕೂಡಿಹೆವೆಂಬರು
ಈ ವಾಯದ ಮಾತಿಂಗೆ ಆನು ಬೆರಗಾದೆನು. ಕಾಯವಿದ್ದಲ್ಲಿ ಸಾಯದ ಸಾವ ಬಲ್ಲಡೆ ಬೇರಿಲ್ಲ
ಗುಹೇಶ್ವರ ತಾನೆ !