ಕಾಯದ ಕಳವಳ ಕಾಣೆನೆಂದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯದ ಕಳವಳ ಕಾಣೆನೆಂದಲ್ಲಿ ಹೋಯಿತ್ತು. ಜೀವದ ದುಷ್ಕೃತ ದೂರವೆಂದಲ್ಲಿ ತಪ್ಪಿತ್ತು. ಕಾಯ ಜೀವವೆಂಬ ಸೂತಕ
ಮನ ನಿರ್ಮಲವಾದಲ್ಲಿಯೆ ಅಳಿಯಿತ್ತು. ಗುಹೇಶ್ವರನೆಂಬ ಲಿಂಗವನರಿಯ ಬೇಕಾದಡೆ
ನಿನ್ನ ಒಳಗ ತೊಳೆದು ನೋಡಾ ಸಿದ್ಧರಾಮಯ್ಯಾ.