ಕಾಯದ ಕೈಯಲ್ಲಿ ಕರಸ್ಥಲ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಯದ ಕೈಯಲ್ಲಿ ಕರಸ್ಥಲ
ಪ್ರಾಣದ ಕೈಯಲ್ಲಿ ಜಂಗಮಸ್ಥಲ
ಈ ಉಭಯಭಾವದ ಶಿವಲಿಂಗಾರ್ಚನೆ ಪರಮಾನಂದಸುಖಸ್ಥಲ. ಕಾಯ ಭಕ್ತ
ಪ್ರಾಣ ಜಂಗಮ
ಆವುದ ಘನವೆಂಬೆನಾವುದ ಕಿರಿದೆಂಬೆ ಕೂಡಲಸಂಗನ ಶರಣರು ಬಂದಡೆ ಉಪಚಾರಕ್ಕೆ ಇಂಬಿಲ್ಲ
ಕರುಣದಿಂದ ಬರಹೇಳಾ
ಅಪ್ಪಣ್ಣಾ.