ಕಾಯದ ಕೈಯಲ್ಲಿ ಲಿಂಗಕ್ಕೆ

ವಿಕಿಸೋರ್ಸ್ದಿಂದ



Pages   (key to Page Status)   


ಕಾಯದ ಕೈಯಲ್ಲಿ ಲಿಂಗಕ್ಕೆ ಮಜ್ಜನ
ಪ್ರಾಣದ ಕೈಯಲ್ಲಿ ಜಂಗಮಕ್ಕೆ ಭೋಜನ ಇವ ಮಾಡಲೆ ಬೇಕು. ಸುಳಿವ ಸುಳುಹುಳ್ಳನ್ನಕ್ಕ ಲಿಂಗಜಂಗಮಕ್ಕೆ ಮಾಡಲೆ ಬೇಕು. ಗುಹೇಶ್ವರನೆಂಬ ಆತ್ಮನುಳ್ಳನ್ನಕ್ಕ ಸತ್ಕ್ರೀಯ ಮಾಡಲೆ ಬೇಕು.