ಕಾಯದ ರೂಪನು ಕಂಗಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯದ ರೂಪನು ಕಂಗಳು ನುಂಗಿತ್ತು. ಪ್ರಾಣದ ರೂಪನು ನೆನಹು ನುಂಗಿತ್ತು. ಭಾವದ ರೂಪನು ಅರುಹು ನುಂಗಿತ್ತು. ಇವೆಲ್ಲರ ರೂಪನು ನಿರೂಪು ನುಂಗಿತ್ತು
ಆ ನಿರೂಪು ಸ್ವರೂಪೀಕರಿಸಿ ನಾ ನುಂಗಿದೆನು. ಆ ನಿರೂಪು ಸ್ವರೂಪವೆರಡೂ ಬಯಲು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.