Library-logo-blue-outline.png
View-refresh.svg
Transclusion_Status_Detection_Tool

ಕಾಯವಳಿದಡೇನು ? ಕಾಯ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಕಾಯವಳಿದಡೇನು ? ಕಾಯ ಉಳಿದಡೇನು ? ಕಾಯ ಬಯಲಾದಡೇನು ? ಮನ ಮನ ಲಯವಾಗಿ ಘನಕ್ಕೆ ಘನವಾದ ಶರಣರ ಕಂಡಡೆ
ಕೂಡಲಚೆನ್ನಸಂಗಮನೆಂದು ಶಬುದ ಮುಗದವಾಗಿರಬೇಕಲ್ಲದೆ
ಚೋದ್ಯಕ್ಕೆ ಕಾರಣವೇನು ಹೇಳಾ ಸಂಗನಬಸವಣ್ಣಾ ?