ಕಾಯವೆಂಬ ಕಣ್ಣಡವಿಲ್ಲ ಪ್ರಾಣವಿಲ್ಲಾಗಿ;

ವಿಕಿಸೋರ್ಸ್ದಿಂದ



Pages   (key to Page Status)   


ಕಾಯವೆಂಬ ಕಣ್ಣಡವಿಲ್ಲ ಪ್ರಾಣವಿಲ್ಲಾಗಿ; ಮನವೆಂಬ ನೆನಹಿಲ್ಲ ಅನುಭಾವವಿಲ್ಲವಾಗಿ; ಅರುಹೆಂಬ ಕುರುಹಿಲ್ಲ ಪ್ರತಿಯಿಲ್ಲವಾಗಿ
ಕೂಡಲಚೆನ್ನಸಂಗಮದೇವರಲ್ಲಿ ಪ್ರಭುದೇವರ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ
ಸಿದ್ಧರಾಮಯ್ಯಾ.