ಕಾಯವೆಂಬ ಘಟಕ್ಕೆ ಚೈತನ್ಯವೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಯವೆಂಬ ಘಟಕ್ಕೆ ಚೈತನ್ಯವೆ ಸಯದಾನ
ಸಮತೆ ಎಂಬ ಜಲ ಕರಣಾದಿಗಳೆ ಶ್ರಪಣ. ಜ್ಞಾನವೆಂಬ ಅಗ್ನಿಯನಿಕ್ಕಿ ಮತಿಯೆಂಬ ಸಟ್ಟುಕದಲ್ಲಿ ಘಟ್ಟಿಸಿ
ಪಾಕಕ್ಕೆ ತಂದು
ಭಾವದಲ್ಲಿ ಕುಳ್ಳಿರಿಸಿ ಪರಿಣಾಮದೋಗರವ ನೀಡಿದಡೆಕೂಡಲಸಂಗಮದೇವಂಗಾರೋಗಣೆಯಾಯಿತ್ತು.