ಕಾಯವೆಂಬ ದೇಗುಲದಲ್ಲಿ ಜೀವವೆಂಬ

ವಿಕಿಸೋರ್ಸ್ದಿಂದ



Pages   (key to Page Status)   


ಕಾಯವೆಂಬ ದೇಗುಲದಲ್ಲಿ ಜೀವವೆಂಬ ದೇವರು
ಕರಣೇಂದ್ರಿಯಂಗಳೆಂಬ ಸ್ಥಾನಿಕರ ಕೈಯಲ್ಲಿ ಪೂಜಿಸಿಕೊಂಬುದು ಗುಹೇಶ್ವರಲಿಂಗಕ್ಕೆ ದೂರ !