ಕಾಯಸದೆ ನೆನೆದಡೆ, ಕಲ್ಪಿತವಿಲ್ಲದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಯಸದೆ ನೆನೆದಡೆ
ಕಲ್ಪಿತವಿಲ್ಲದ ಪುರುಷ ಬಂದನೆನಗೆ ನೋಡಾ
ಕಲ್ಪಿತವಿಲ್ಲದೆ ನೆರೆದಡೆ ಭಾವಿಸಲಿಲ್ಲದ ಸುಖವು ದೊರಕಿತ್ತು ನೋಡಾ
ಗುಹೇಶ್ವರನೆಂಬ ಲಿಂಗವನರಿದ ಬಳಿಕ ನೀ ನಾನೆಂಬುದಿಲ್ಲ ನೋಡಾ.