ಕಾಯ ಬ್ರಹ್ಮಚಾರಿಯಾದಡೇನಯ್ಯಾ, ಆಸೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯ ಬ್ರಹ್ಮಚಾರಿಯಾದಡೇನಯ್ಯಾ
ಆಸೆ ಬ್ರಹ್ಮಚಾರಿಯಾಗದನ್ನಕ್ಕರ ? ಶಬ್ದ ಮೌನಿಯಾದಡೇನಯ್ಯಾ
ನೆನಹು ಮೌನಿಯಾಗದನ್ನಕ್ಕರ ? ತನು ಬೋಳಾದಡೇನಯ್ಯಾ
ಮನ ಬೋಳಾಗದನ್ನಕ್ಕರ ? ಇದು ಕಾರಣ_ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣಸ್ಥಲವಾರಿಗೆಯೂ ಅಳವಡದು