ವಿಷಯಕ್ಕೆ ಹೋಗು

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು.

ವಿಕಿಸೋರ್ಸ್ದಿಂದ


Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು. ಕರಣ ಮೀಸಲಾಗಿ ನಿನಗರ್ಪಿತವಾಯಿತ್ತು. ಆನೊಂದರಿಯೆನಯ್ಯಾ. ಎನ್ನ ಗತಿ ನೀನಾಗಿ
ಎನ್ನ ಮತಿ ನೀನಾಗಿ
ಪ್ರಾಣ ನಿನಗರ್ಪಿತವಾಯಿತ್ತು. ನೀನಲ್ಲದೆ ಪೆರತೊಂದ ನೆನೆದಡೆ ಆಣೆ
ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.