ಕಾರ ಮೇಘವೆದ್ದು ಧಾರಾವರ್ತ

ವಿಕಿಸೋರ್ಸ್ದಿಂದ



Pages   (key to Page Status)   


ಕಾರ ಮೇಘವೆದ್ದು ಧಾರಾವರ್ತ ಸುರಿವಾಗ
ಧಾರುಣಿಯೆಲ್ಲವೂ ಮುಳುಗಿತ್ತು ನೋಡಾ ! ಕಾರಿರುಳ ಕಣ್ಣೊಳಗೆ ಸೂರ್ಯರನೇಕರು ಮೂಡಿ ದಾರಿಯ ಹೊಲಬೆಂಬುದು ಕೆಟ್ಟಿತ್ತು ನೋಡಾ ! ಪೂರಾಯ ಗಾಯದಲ್ಲಿ ಸಾಯೆ ಕೊಂದಲ್ಲದೆ ಸೂರಿಯ (ಸೂರ್ಯ?)ರನೇಕರು ಮಡಿಯರು ಗುಹೇಶ್ವರಾ.