ಕಾಲ ಸಡಗರ ಕೈಯಲದೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಲ ಸಡಗರ ಕೈಯಲದೆ ಕೈಯ ಸಡಗರ ಕಂಗಳಲದೆ. ಅದೇನು ಕಾರಣವೆಂದಡೆ
ಕಂಗಳೇ ಕಾರಣವಾಗಿ
ಒಂದು ಮಾತಿನೊಳಗೆ ವಿಚಾರವದೆ; ಕನ್ನಡಿಯೊಳಗೆ ಕಾರ್ಯವದೆ
_ ಇದೇನು ಕಾರಣ ತಿಳಿಯಲರಿಯರು ಹೇಳಾ ಗುಹೇಶ್ವರಾ ?