ಕಿಚ್ಚಿಗೆ ಮೈಹುಗುಳು ಹುಟ್ಟಿತ್ತು,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಿಚ್ಚಿಗೆ ಮೈಹುಗುಳು ಹುಟ್ಟಿತ್ತು
ಉದಕಕ್ಕೆ ಚಳಿಯಾಗಿ ಸ್ಫಟಿಕ ಗಿರಿಯಲ್ಲಿ ಹಣ್ಣು ಹುಟ್ಟಿತ್ತು ! ಅಟ್ಟಿತ್ತೊಂದು ತಲೆ ಹೋ ! ಹಣ್ಣನದ (ನೆಯ್ದೆ ?) ನುಂಗಿತ್ತು ರೆ ! ಹೆಂಡತಿಯಿಲ್ಲದ ಗಂಡಂಗೆ ಅರುಮಾನಿಸ ಮಕ್ಕಳು. ಅಖಂಡಿತ ಗುಹೇಶ್ವರಾ ಹಾ ನಿರಾಳರೆ.