ಕಿಚ್ಚಿನ ಕೆಂಡದಂತೆ ಹೊರೆಯಲ್ಲಿಪ್ಪೆಯಯ್ಯಾ,

ವಿಕಿಸೋರ್ಸ್ದಿಂದ



Pages   (key to Page Status)   


ಕಿಚ್ಚಿನ ಕೆಂಡದಂತೆ ಹೊರೆಯಲ್ಲಿಪ್ಪೆಯಯ್ಯಾ
ಬೆಂಕಿಯ ಬೆಳಗ ಕಂಡೆ_ಇದು ಕಾರಣ
ನಿಮ್ಮ ಕಂಡೆ ಪರಮಜ್ಞಾನಿ ಗುಹೇಶ್ವರಾ.