ಕಿಡಿ ಕಿಡಿ ಕೆದರಿದಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು. ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು. ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು. ಚೆನ್ನಮಲ್ಲಿಕಾರ್ಜುನಯ್ಯಾ
ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.