ಕೀಟಕ ಸೂತ್ರದ ನೂಲಗೂಡಮಾಡಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೀಟಕ ಸೂತ್ರದ ನೂಲಗೂಡಮಾಡಿ ಸುತ್ತಿರ್ಪಂತೆ ಸೂತ್ರಕ್ಕೆ ನೂಲನೆಲ್ಲಿಂದ ತಂದಿತ್ತಯ್ಯಾ ರಾಟಿಯಿಲ್ಲ
ಅದಕ್ಕೆ ಹಂಜಿ ಮುನ್ನವೆ ಇಲ್ಲ
ನೂತವರಾರೋ ತನ್ನೊಡಲ ನೂಲ ತೆಗೆದು ಪಸರಿಸಿ
ಅದರೊಳು ಪ್ರೀತಿಯಿಂದೊಲಿದಾಡಿ
ತುದಿಯಲ್ಲಿ ತನ್ನೊಳಗದ ಮಡಗಿಕೊಂಡಿಪ್ಪಂತೆ
ತನ್ನಿಂದಾದ ಜಗವ ತನ್ನೊಳಗೈದಿಸಿಕೊಳಬಲ್ಲ ನಮ್ಮ ಕೂಡಲಸಂಗಮದೇವರು.