ಕೀಡಿ ತುಂಬಿಯ ಹಂಬಲದಿಂದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ ತನ್ನ ಬಿಡಲುಂಟೆ ಅಯ್ಯಾ ? ಆನು ನಿಮ್ಮ ನೆನೆದು ಎನ್ನ ಕರತುಂಬಿ
ಎನ್ನ ಮನತುಂಬಿ
ಎನ್ನ ಭಾವತುಂಬಿ
ಮತ್ತಿಲ್ಲದೆ ನಿನ್ನ ಕೂಟದ ಸವಿಗಲೆಯನೆಂತು ಕಾಣುವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?