Library-logo-blue-outline.png
View-refresh.svg
Transclusion_Status_Detection_Tool

ಕುಂಭಸಹಸ್ರ ಹಲಬರುಂಟೆ ಉದಕದೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಕುಂಭಸಹಸ್ರ ಉದಕದೊಳಗೆ ಬಿಂಬಿಸಿ ತೋರುವ ಸೂರ್ಯನೊಬ್ಬನಲ್ಲದೆ
ಮತ್ತೆ ಹಲಬರುಂಟೆ ಅಯ್ಯಾ ? ಸಕಲ ದೇಹದೊಳಗೆ ಸಂಭ್ರಮಿಸಿ ತುಂಬಿರ್ಪ ಪರವಸ್ತು ನೀನೊಬ್ಬನಲ್ಲದೆ
ಮತ್ತಾರನು ಕಾಣೆನಯ್ಯಾ ಅಖಂಡೇಶ್ವರಾ.