ಕುದುರೆ- ಸತ್ತಿಗೆಯವರ ಕಂಡಡೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕುದುರೆ- ಸತ್ತಿಗೆಯವರ ಕಂಡಡೆ ಹೊರಳಿಬಿದ್ದು ಕಾಲಹಿಡಿವರು
ಬಡಭಕ್ತರು ಬಂದಡೆ `ಎಡೆುಲ್ಲ
ಅತ್ತ ಸನ್ನಿ' ಎಂಬರು. ಎನ್ನೊಡೆಯ ಕೂಡಲಸಂಗಯ್ಯನವರ ತಡಗೆಡಹಿ ಮೂಗ ಕೊಯ್ಯದೆ ಮಾಬನೆ 414