ಕುರುಳು ಬೆರಳು ಮುಡುಹು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕುರುಳು ಬೆರಳು ಮುಡುಹು ಮುಂಬಲ್ಲ ಕೊಳ್ಳಾ
ನಿರಿಯನಿಕ್ಕಿ ದಾಂಟಿದಡೆ ಅಂತೆನ್ನ ನಂಬಾ
ಪರಪುರುಷರ ಮುಖವ ನೋಡದಂತೆ ಮಾಡಾ
ಬಳಿಕ ನೀನೆಹಗೆ ಇರಿಸಿದಂತಿರಿಸಾ
ಎನ್ನ ಉರದಲ್ಲಿ ಕೂಡಲಸಂಗಯ್ಯನೆಂದು ಬರೆಯಾ
ಹರಿಬ್ರಹ್ಮರಿಗೆ ಎರಗದಂತೆ ಬಳಿನೀರನೆರೆಯಾ. 500