ಕುರುಹುಳ್ಳನ್ನಕ್ಕ ಸಮಯದ ಹಂಗು,

ವಿಕಿಸೋರ್ಸ್ದಿಂದ



Pages   (key to Page Status)   


ಕುರುಹುಳ್ಳನ್ನಕ್ಕ ಸಮಯದ ಹಂಗು
ಅರಿದಹೆನೆಂಬನ್ನಕ್ಕ ಆತ್ಮದ ಹಂಗು
`ಅಲ್ಲ' `ಅಹುದು' ಎಂಬನ್ನಕ್ಕ ಎಲ್ಲರ ಹಂಗು
ಗುಹೇಶ್ವರನೆಂಬನ್ನಕ್ಕ ಲಿಂಗದ ಹಂಗು ಬೇಕು ಘಟ್ಟಿವಾಳಣ್ಣಾ.