ಕುರುಹು ಉಂಟೇ ಉಂಟೇ
ಗೋಚರ
ಲೇಖಕರು: ಷಣ್ಮುಖಸ್ವಾಮಿ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕುರುಹು ಉಂಟೇ ಮರುಳೆ ಲಿಂಗಕ್ಕೆ ? ತೆರಹು ಉಂಟೇ ಮರುಳೆ ಲಿಂಗಕ್ಕೆ ? ಎಲ್ಲೆಡೆಯೊಳು ಪರಿಪೂರ್ಣವಾದ ಪರಾತ್‍ಪರಲಿಂಗದ ನಿಲವನರಿಯದೆ ಹುಸಿಯನೆ ಕಲ್ಪಿಸಿ
ಹುಸಿಯನೆ ಪೂಜಿಸಿ
ಹುಸಿಯ ಫಲಪದವನುಂಡು ಹುಸಿಯಾಗಿ ಹೋದವರ ಕಂಡು ನಸುನಗುತಿಪ್ಪನಯ್ಯ ನಮ್ಮ ಅಖಂಡೇಶ್ವರನು.