ಕುಲದಲ್ಲಿ ಹಾರುವನು ಬ್ರಹ್ಮೇತಿಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕುಲದಲ್ಲಿ ಹಾರುವನು ಬ್ರಹ್ಮೇತಿಗೆ ಸಾರುವನು ಆರೊ ಮಾಡಿದ ಪಾಪಕ್ಕೆ ತಾನೆ ಕೈಯಾನುವನು. ಸರಿಯೆ ದೇವಭಕ್ತಂಗಿವನು ಸರಿಯೆ ಲಿಂಗಭಕ್ತಂಗಿವನು ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಹೊನ್ನ ಕಪಿಲೆಯ ರವಣಶಾಖದ ಉಚ್ಛಿಷ್ಟದ ಹಾಲಿನಿಂದ ಕೂಳನಟ್ಟುಂಬವರನೇನೆಂಬೆ ಕೂಡಲಸಂಗಮದೇವಾ.