ಕುಲಮದಕ್ಕೆ ಹೋರಿ ಜಂಗಮಭೇದವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕುಲಮದಕ್ಕೆ ಹೋರಿ ಜಂಗಮಭೇದವ ಮಾಡುವೆ
ಫಲವೇನು ನಿತ್ಯಲಿಂಗಾರ್ಚನೆ ಪ್ರಾಯಶ್ಚಿತ್ತ. ಛಲಮದಕ್ಕೆ ಹೋರಿ ಲಿಂಗಭೇದವ ಮಾಡುವೆ
ಜಂಗುಳಿಯ ಕಾವ ಗೋವ ಹಲವು ಪಶುವ ನಿವಾರಿಸುವಂತೆ ತನು ಭಕ್ತನಾುತ್ತು
ಎನ್ನ ಮನ ಭವಿ ಕೂಡಲಸಂಗಮದೇವಾ. 285