ವಿಷಯಕ್ಕೆ ಹೋಗು

ಕುಲಮದವಳಿಯದನ್ನಕ್ಕ ಶರಣನಾಗಲೇಕೆ ವಿಧಿವಶ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಕುಲಮದವಳಿಯದನ್ನಕ್ಕ ಶರಣನಾಗಲೇಕೆ ವಿಧಿವಶ ಬಿಡದನ್ನಕ್ಕ ಭಕ್ತನಾಗಲೇಕೆ ಹಮ್ಮಿನ ಸೊಮ್ಮಿನ ಸಂಬಂಧ ಬಿಟ್ಟು ಕಿಂಕಿಲ ಕಿಂಕಿಲ ಕಿಂಕಿಲನಾಗಿರಬೇಕು. ಹೆಪ್ಪನೆರೆದ ಹಾಲು ಕೆಟ್ಟು ತುಪ್ಪವಪ್ಪಂತೆ ಇಪ್ಪರು ಕೂಡಲಸಂಗಮದೇವಾ ನಿಮ್ಮ ಶರಣರು.