ಕುಲಮದವೆಂಬುದಿಲ್ಲ ಅಯೋನಿಸಂಭವನಾಗಿ, ಛಲಮದವೆಂಬುದಿಲ್ಲ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕುಲಮದವೆಂಬುದಿಲ್ಲ ಅಯೋನಿಸಂಭವನಾಗಿ
ಛಲಮದವೆಂಬುದಿಲ್ಲ ಪ್ರತಿದೋರನಾಗಿ
ಧನಮದವೆಂಬುದಿಲ್ಲ ತ್ರಿಕರಣ ಶುದ್ಭನಾಗಿ
ವಿದ್ಯಾಮದವೆಂಬುದಿಲ್ಲ ಅಸಾಧ್ಯವ ಸಾಧಿಸಿದನಾಗಿ. ಮತ್ತಾವ ಮದವೆಂಬುದಿಲ್ಲ ನೀನವಗ್ರಹಿಸಿದ ಕಾರಣ
ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣನು ಅಕಾಯ ಚರಿತ್ರನಾಗಿ.