ಕುಲವನರಸುವರೆ ಇದರೊಳು ಛಲವನರಸುವರೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕುಲವನರಸುವರೆ ಇದರೊಳು ಛಲವನರಸುವರೆ ಹೊಲೆಗೇರಿಯಲೊಂದು ಎಲುವಿನ ಮನೆಗಟ್ಟಿ ತೊಗಲಹೊದಿಕೆ
ನರವಿನ ಹಂಜರ ಕುಲವನರಸುವರೆ ? ಹೊಲತಿ ಹೊಲೆಯ[ನು] ಹೋಗಿ ಹೊಲೆಯಲ್ಲಿ ಮಿಂದಡೆ ಹೊಲೆ ಹೋಯಿ[ತ್ತಿ]ಲ್ಲ
ಕುಲ ಹೋಗಲಿಲ್ಲ. ಕಂಬಳಿಯೊಳಗೆ ಕೂಳಕಟ್ಟಿ ಕೂದಲನರಸುವರೆ ಇಂಥ ಡಂಬಕರ ಕೂಡಲಸಂಗಮದೇವರು ಮೆಚ್ಚರಯ್ಯಾ.