ಕೂಪವರಿಗೆ ಹೇಳುವೆನು ಕುಳಸ್ಥಳಂಗಳನೆಲ್ಲವ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೂಪವರಿಗೆ ಹೇಳುವೆನು ಕುಳಸ್ಥಳಂಗಳನೆಲ್ಲವ
ಕೂರದವರಿಗೆ ಹೇಳಿ ನಾನೇವೆನು ಶಿವನೆ ಕರಲ ಭೂಮಿಯಲ್ಲಿ ಕರೆದ ವ್ಟೃಯ ತೆರನಂತೆ ಅವರೆತ್ತ ಬಲ್ಲರೆನ್ನ ಸುಖ-ದುಃಖವನು ಅಂಗತವಿಲ್ಲದ ಸಂಗವು ಅಳಲಿಲ್ಲದ ಹುಯ್ಯಲಂತ
ಇದು ಕಾರಣ
ಕೂಡಲಸಂಗಮದೇವಾ
ನಿಮ್ಮ ಶರಣರಿಗಲ್ಲದೆ ಬಾುದೆರೆಯೆನು. 456