ಕೂಸುಳ್ಳ ಸೂಳೆ ಧನದಾಸೆಗೊತ್ತೆಯ

ವಿಕಿಸೋರ್ಸ್ದಿಂದ


Pages   (key to Page Status)   

ಕೂಸುಳ್ಳ ಸೂಳೆ ಧನದಾಸೆಗೊತ್ತೆಯ ಕೊಂಡಡೆ ಕೂಸಿಂಗಲ್ಲ
ಬೊಜಗಂಗಲ್ಲ. ಕೂಸನೊಮ್ಮೆ ಸಂತವಿಡುವಳು
ಬೊಜಗನನೊಮ್ಮೆ ನೆರೆವಳು. ಧನದಾಸೆ ಬಿಡದು ಕೂಡಲಸಂಗಮದೇವಾ. 101