ಕೃತಯುಗದಲ್ಲಿ ಕೇತಾರವೆಂಬ ಮೂಲಸ್ಥಾನ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೃತಯುಗದಲ್ಲಿ ಕೇತಾರವೆಂಬ ಮೂಲಸ್ಥಾನ
ತ್ರೇತಾಯುಗದಲ್ಲಿ ವಾರಣಾಸಿಯೆಂಬ ಮೂಲಸ್ಥಾನ
ದ್ವಾಪರದಲ್ಲಿ ವಿರೂಪಾಕ್ಷನೆಂಬ ಮೂಲಸ್ಥಾನ
ಕಲಿಯುಗದಲ್ಲಿ ಪರ್ವತವೆಂಬ ಮೂಲಸ್ಥಾನ- ಈ ನಾಲ್ಕು ಮೂಲಸ್ಥಾನ. ನಾನಾ ಸ್ಥಾನವ ಮುಟ್ಟದೆ ಜಂಗಮವೆ ಲಿಂಗವೆಂದು ನಂಬಿದೆ
ಕೂಡಲಸಂಗಮದೇವಾ. 395