ಕೆಂಡದ ಶವದಂತೆ ಸೂತ್ರ ತಪ್ಪಿದ ಬೊಂಬೆಯಂತೆ ಜಲವರತ ತಟಾಕದಂತೆ ಬೆಂದ ನುಲಿಯಂತೆ ಮತ್ತೆ ಹಿಂದಣಂಗವುಂಟೆ ಅಣ್ಣಾ ಚೆನ್ನಮಲ್ಲಿಕಾರ್ಜುನನಂಗವೆ ಆಶ್ರಯವಾದವಳಿಗೆ?