ಕೆಟ್ಟುದನರಸ ಹೋಗಿ ತಾನೆ

ವಿಕಿಸೋರ್ಸ್ದಿಂದ



Pages   (key to Page Status)   


ಕೆಟ್ಟುದನರಸ ಹೋಗಿ ತಾನೆ ಕೆಟ್ಟಿತ್ತು. ಹೇಳಲೆಂತೂ ಬಾರದು ಕೇಳಲೆಂತೂ ಬಾರದು. ಎಂತಿರ್ದುದಂತೆ ! ಸಹಜ ಸ್ವಾನುಭಾವದ ಸಮ್ಯಕ್ ಜ್ಞಾನವ
ಅಜ್ಞಾನಿ ಬಲ್ಲನೆ ಗುಹೇಶ್ವರಾ ?