ಕೆತ್ತಿದ ತಿಗುಡು ಹತ್ತೂದೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೆತ್ತಿದ ತಿಗುಡು ಹತ್ತೂದೆ ಮುನ್ನಿನಂತೆ ? ರಿಣ ತಪ್ಪಿದಲ್ಲಿ ಗುಣವನರಸುವರೆ ? ಸಕ್ಕರೆ ಹಾಲು ತುಪ್ಪ ಎಂದರೆ ಕಪ್ಪ ಕಂಡಲ್ಲಿ ಮನ ಹಿಡಿವುದೆ ? ಕರ್ತೃವೆ ಚೆನ್ನಮಲ್ಲಿಕಾರ್ಜುನಯ್ಯಾ ಸತ್ತವರು ಮರಳಿ ತಕ್ಕೈಸಿಕೊಂಬರೆ?