Library-logo-blue-outline.png
View-refresh.svg
Transclusion_Status_Detection_Tool

ಕೆಸರಲ್ಲಿ ಬಿದ್ದ ಪಶುವಿನಂತೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಕೆಸರಲ್ಲಿ ಬಿದ್ದ ಪಶುವಿನಂತೆ ಆನು ದೆಸೆದೆಸೆಗೆ ಬಾಯ ಬಿಡುತ್ತಿದ್ದೇನೆ
ಅಯ್ಯಾ. ಆರೈವವರಿಲ್ಲ
ಅಕಟಕಟ ! ಪಶುವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ.