ಕೇಶವನಲ್ಲದೆ ಅತಃಪರದೈವವಿಲ್ಲೆಂದು ವೇದವ್ಯಾಸಮುನಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೇಶವನಲ್ಲದೆ ಅತಃಪರದೈವವಿಲ್ಲೆಂದು ವೇದವ್ಯಾಸಮುನಿ ಭಂಗಬಟ್ಟುದನರಿಯಿರೆ ! `ಅಹಂ ಸರ್ವಜಗತ್‍ಕರ್ತಾ ಮಮ ಕರ್ತಾ ಮಹೇಶ್ವರಃ ಎಂದು ವಿಷ್ಣು ಹೇಳಿದ ವಚನವ ಮರೆದಿರಲ್ಲಾ ! ಕೂಡಲಸಂಗಮದೇವನು ದಕ್ಷನ ಯಜ್ಞವ ಕೆಡಿಸಿದುದ ಮರೆದಿರಲ್ಲಾ !