ಕೈಯಲ್ಲಿ ಕಟ್ಟುವರು ಕೊರಳಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ಕೈಯಲ್ಲಿ ಕಟ್ಟುವರು ಕೊರಳಲ್ಲಿ ಕಟ್ಟುವರು
ಮೈಯಲ್ಲಿ ಕಟ್ಟುವರು ಮಂಡೆಯಲ್ಲಿ ಕಟ್ಟುವರು
ಮನದಲ್ಲಿ ಲಿಂಗವ ಕಟ್ಟರಾಗಿ ! ಆದ್ಯರು ಹೋದರೆಂದು ವಾಯಕ್ಕೆ ಸಾವರು. ಸಾವುದು ವಿಚಾರವೆ ಗುಹೇಶ್ವರಾ ?