ವಿಷಯಕ್ಕೆ ಹೋಗು

ಕೈಯಲ್ಲಿ ಕರಸ್ಥಲ ಮನದಲ್ಲಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕೈಯಲ್ಲಿ ಕರಸ್ಥಲ ಮನದಲ್ಲಿ ಪರಸ್ಥಲ
ತನುವೆಲ್ಲ ಹುಸಿಸ್ಥಲ_ಶರಣನೆಂತೆಂಬೆ? ಮಾತಿನಂತುಟಲ್ಲ ಕ್ರಿಯಾಸಮ (ಕ್ರಿಯಾಗಮ?) ಸ್ಥಲ. ಊತ್ಪತ್ಯ_ಸ್ಥಿತಿ_ಲಯರಹಿತ ನಿಜಸ್ಥಲ
ಗುಹೇಶ್ವರನೆಂಬ ಲಿಂಗೈಕ್ಯವೈಕ್ಯ.